ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ

2020 ರಲ್ಲಿ ಎಂಟು ವರ್ಷದ ದಲಿತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಕ್ಕಾಗಿ ಮಥುರಾದ ವಿಶೇಷ ಎಸ್‌ಸಿ/ಎಸ್‌ಟಿ ನ್ಯಾಯಾಲಯವು ಮಂಗಳವಾರ 50 ವರ್ಷದ ವ್ಯಕ್ತಿಗೆ ಮರಣದಂಡನೆ ವಿಧಿಸಿದೆ. ಇದನ್ನು ‘ಅಪರೂಪದಲ್ಲಿ ಅಪರೂಪದ ಪ್ರಕರಣ’ ಎಂದು ಕರೆದಿರುವ ಕೋರ್ಟ್‌, ಶವಪರೀಕ್ಷೆಯ ವರದಿಯು ಬಲಿಪಶುವಿನ ಖಾಸಗಿ ಭಾಗಗಳಲ್ಲಿ ಅನೇಕ ತೀಕ್ಷ್ಣವಾದ ಗಾಯಗಳಾಗಿದ್ದು, ಆಕೆಯ ಗರ್ಭಕೋಶಕ್ಕೆ ತೀವ್ರ ಹಾನಿಯಾಗಿದೆ. ಆಕೆಯ ಮೂತ್ರಪಿಂಡಗಳು ಮತ್ತು ಯಕೃತ್ತಿನಲ್ಲಿ ಆಂತರಿಕ ರಕ್ತಸ್ರಾವವಾಗಿದ್ದು, ಇದು ಆಕೆಯ ಸಾವಿಗೆ ಕಾರಣವಾಯಿತು ಎಂದು ಬಹಿರಂಗಪಡಿಸಿದೆ. ಹೆಚ್ಚುವರಿ ಜಿಲ್ಲಾ ಸರ್ಕಾರಿ … Continue reading ಯುಪಿ| ದಲಿತ ಬಾಲಕಿ ಅಪಹರಿಸಿ ಅತ್ಯಾಚಾರ-ಕೊಲೆ; 50 ವರ್ಷದ ವ್ಯಕ್ತಿಗೆ ಮರಣದಂಡನೆ