ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್

ಪಿಲಿಭಿತ್: ಬಿಎಸ್‌ಎಫ್ ಯೋಧರೊಬ್ಬರ ಪತ್ನಿಯ ಮೇಲೆ ಆಕೆಯ ಇಬ್ಬರು ಮೈದುನರು ಸರಣಿ ಅತ್ಯಾಚಾರವೆಸಗಿ, ಅತ್ಯಾಚಾರದ ದೃಶ್ಯಾವಳಿಗಳನ್ನು ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡುತ್ತಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಈ ಹೇಯ ಕೃತ್ಯಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ಅತ್ತೆ-ಮಾವ ಸೇರಿದಂತೆ ಏಳು ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವ ಮೈದುನನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಸಂತ್ರಸ್ತೆ ತಾನು ಮದುವೆಯಾದ ನಂತರ ಗ್ರಾಮದ ಹೊರಗೆ ತನ್ನ ಅತ್ತೆಯೊಂದಿಗೆ ಪ್ರತ್ಯೇಕವಾಗಿ ವಾಸಿಸುತ್ತಿದ್ದೆ ಎಂದು ಹೇಳಿದ್ದಾರೆ. ಪತಿ ಬಿಎಸ್‌ಎಫ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾರಣ … Continue reading ಯುಪಿ: ಬಿಎಸ್‌ಎಫ್ ಯೋಧನ ಪತ್ನಿ ಮೇಲೆ ಮೈದುನರಿಂದಲೇ ಸರಣಿ ಅತ್ಯಾಚಾರ, ವಿಡಿಯೋ ಬ್ಲಾಕ್‌ಮೇಲ್