ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!

ಉತ್ತರ ಪ್ರದೇಶದ ಒಂಬತ್ತು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆಗಳ ಯಾವುದೆ ಕ್ಷೇತ್ರಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಿಲ್ಲ ಎಂದು ಕಾಂಗ್ರೆಸ್ ಗುರುವಾರ ಘೋಷಿಸಿದೆ. ಪಕ್ಷವು ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ಕಾಂಗ್ರೆಸ್ ಹೇಳಿದೆ. ಯುಪಿ ಉಪ ಚುನಾವಣೆ ಕಾಂಗ್ರೆಸ್‌ನ ಉತ್ತರ ಪ್ರದೇಶ ಮುಖ್ಯಸ್ಥ ಅಜಯ್ ರೈ ಅವರೊಂದಿಗೆ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವಿನಾಶ್ ಪಾಂಡೆ, ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಸಮಾಜವಾದಿ ಪಕ್ಷದ ಅಭ್ಯರ್ಥಿಗಳು ಅಥವಾ ಇತರ ಇಂಡಿಯಾ ಮೈತ್ರಿಯ … Continue reading ಯುಪಿ ಉಪ ಚುನಾವಣೆ | ಸ್ಪರ್ಧೆಯಿಂದ ಹೊರಗುಳಿಯಲು ನಿರ್ಧರಿಸಿದ ಕಾಂಗ್ರೆಸ್!