ಯುಪಿ| ಸಭಾಂಗಣದಲ್ಲಿ ಮದುವೆ ಸಮಾರಂಭ ನಡೆಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ

ಮದುವೆ ಸಮಾರಂಭವನ್ನು ಸಭಾಂಗಣದಲ್ಲಿ ನಡೆಸಿದ್ದಕ್ಕಾಗಿ ಪ್ರಬಲ ಜಾತಿ ಪುರುಷರ ಗುಂಪೊಂದು ದಲಿತ ಕುಟುಂಬದ ಮೇಲೆ ಕೋಲು ಮತ್ತು ರಾಡ್‌ಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ರಾಸ್ರಾದಲ್ಲಿ ಶುಕ್ರವಾರ ನಡೆದ ಘಟನೆಯಲ್ಲಿ ಇಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದರು. “ದಲಿತ ಸಮುದಾಯದವರಾಗಿರುವುದರಿಂದ, ನೀವು ಸಭಾಂಗಣದಲ್ಲಿ ಮದುವೆಯನ್ನು ಹೇಗೆ ನಡೆಸಬಹುದು?” ಎಂದು ದಾಳಿಕೋರರು ಈ ಪ್ರಕರಣದಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ ಪ್ರಶ್ನಿಸಿದ್ದಾರೆ. ಈ ಸಂಬಂಧ ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಸಂತ್ರಸ್ತೆಯ ಸಹೋದರರಲ್ಲಿ … Continue reading ಯುಪಿ| ಸಭಾಂಗಣದಲ್ಲಿ ಮದುವೆ ಸಮಾರಂಭ ನಡೆಸಿದ್ದಕ್ಕೆ ದಲಿತ ಕುಟುಂಬದ ಮೇಲೆ ಹಲ್ಲೆ