ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ

ಅಪ್ರಾಪ್ತ ವಯಸ್ಕ ದಲಿತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಗರಾಜ್ ಪೊಲೀಸರು 22 ವರ್ಷದ ಯುವಕನನ್ನು ಬಂಧಿಸಿ, ಹದಿಹರೆಯದ ಅಪ್ರಾಪ್ತ ವಯಸ್ಕನನ್ನು ವಶಕ್ಕೆ ಪಡೆದಿದ್ದಾರೆ. “ಮ್ಯಾಜಿಸ್ಟ್ರೇಟ್ ಮುಂದೆ ಹದಿಹರೆಯದ ಬಾಲಕಿ ನೀಡಿದ ಹೇಳಿಕೆಯಲ್ಲಿ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಇಬ್ಬರು ವ್ಯಕ್ತಿಗಳ ಹೆಸರನ್ನು ಉಲ್ಲೇಖಿಸಿದ್ದಾಳೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರಕರಣದಲ್ಲಿ ಮತ್ತೊಬ್ಬ ಅಪ್ರಾಪ್ತ ವಯಸ್ಕನ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು. ಇಬ್ಬರು ಶಂಕಿತರು ಹುಡುಗಿಯ ನೆರೆಹೊರೆಯವರು ಎಂದು … Continue reading ಯುಪಿ| ದಲಿತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿದಂತೆ ಇಬ್ಬರ ಬಂಧನ