ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು

ನೇಪಾಳದಲ್ಲಿ ಭ್ರಷ್ಟಾಚಾರ ಮತ್ತು ದುರಾಡಳಿತದ ವಿರುದ್ಧ ನಡೆದ ಪ್ರತಿಭಟನೆಗಳ ಕುರಿತು ಪೋಸ್ಟ್ ಮಾಡಿದ ವಿಡಿಯೋಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಯ ಸೆಕ್ಷನ್ 152 ರ ಅಡಿಯಲ್ಲಿ ಕಂಟೆಂಟ್ ಕ್ರಿಯೇಟರ್ ಅರ್ಪಿತ್ ಶರ್ಮಾ ವಿರುದ್ಧ ಉತ್ತರ ಪ್ರದೇಶ ಪೊಲೀಸರು ‘ದೇಶದ್ರೋಹ’ ಪ್ರಕರಣ ದಾಖಲಿಸಿದ್ದಾರೆ ಎಂದು ದಿ ವೈರ್ ಶನಿವಾರ ವರದಿ ಮಾಡಿದೆ. ಬಿಎನ್‌ಎಸ್‌ ಸೆಕ್ಷನ್ 152 ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವ ಕೃತ್ಯಗಳಿಗೆ ಸಂಬಂಧಿಸಿದೆ. ವಿಮರ್ಶಕರು ಇದನ್ನು ವಸಾಹತುಶಾಹಿ ಯುಗದ ದೇಶದ್ರೋಹ ಕಾನೂನಿನ … Continue reading ನೇಪಾಳದ ಪ್ರತಿಭಟನೆಗಳ ಕುರಿತು ವಿಡಿಯೋ: ಕಂಟೆಂಟ್ ಕ್ರಿಯೇಟರ್ ವಿರುದ್ಧ ‘ದೇಶದ್ರೋಹ’ ಪ್ರಕರಣ ದಾಖಲಿಸಿದ ಯುಪಿ ಪೊಲೀಸರು