‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ ಎಂದು ಖುಲಾಸೆಗೊಳಿಸಿದೆ. ಕಳಪೆ ತನಿಖೆಯ ಮೂಲಕ ನಿರಪರಾಧಿಯೊಬ್ಬನ ಬದುಕನ್ನು ಸಂಕಷ್ಟಕ್ಕೆ ತಳ್ಳಿದ ಉತ್ತರ ಪ್ರದೇಶ ಪೊಲೀಸರ ನಡೆಯನ್ನು “ನ್ಯಾಯದ ಅಣಕ” ಎಂದು ಕಟುವಾಗಿ ಟೀಕಿಸಿರುವ ನ್ಯಾಯಪೀಠ, ಸಂತ್ರಸ್ತ ವ್ಯಕ್ತಿಗೆ ಒಂದು ತಿಂಗಳೊಳಗೆ ₹6 ಲಕ್ಷ ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ ಎಂದು … Continue reading ‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!