ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ ಕುಟುಂಬ

ಉತ್ತರ ಪ್ರದೇಶದ ಉಪಚುನಾವಣೆ ಮತದಾನದ ದಿನದಂದೆ ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ 23 ವರ್ಷದ ದಲಿತ ಯುವತಿಯ ನಗ್ನ ಶವ ಪತ್ತೆಯಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಕೊಲೆಯಾದ ಯುವತಿಯನ್ನು ದುರ್ಗಾ ಎಂದು ಗುರುತಿಸಲಾಗಿದ್ದು, ಅವರು ಎರಡು ದಿನಗಳಿಂದ ನಾಪತ್ತೆಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಯುಪಿ ಮೃತ ಯುವತಿಯ ಶವ ಬುಧವಾರ ಕರ್ಹಾಲ್ ಪ್ರದೇಶದಲ್ಲಿ ಗೋಣಿಚೀಲದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಜಕೀಯ ಕಾರಣಕ್ಕೆ ಯುವತಿಯನ್ನು ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತೆಯ ಕುಟುಂಬ ಆರೋಪಿಸಿದೆ ಎಂದು ಮೈನ್‌ಪುರಿ ಪೊಲೀಸ್ … Continue reading ಯುಪಿ | ಗೋಣಿಚೀಲದಲ್ಲಿ ದಲಿತ ಯುವತಿಯ ನಗ್ನ ಶವ ಪತ್ತೆ; ರಾಜಕೀಯ ಕಾರಣಕ್ಕೆ ಕೊಲೆ ಎಂದ ಕುಟುಂಬ