ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು

ಮುಜಾಫರ್‌ನಗರ ಜಿಲ್ಲೆಯ ಭೆನ್ಸಿ ಗ್ರಾಮದಲ್ಲಿ ದಲಿತರೊಬ್ಬರ ಅಂತ್ಯಕ್ರಿಯೆಗೆ ಅಡ್ಡಿಪಡಿಸಿದ ಹಾಗೂ ಜಾತಿವಾದದ ಹೇಳಿಕೆ ನೀಡಿದ ಆರೋಪದ ಮೇಲೆ ಗ್ರಾಮದ ಮುಖಂಡ ಹಾಗೂ ಇತರ ಮೂವರ ವಿರುದ್ಧ ಖತೋಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. “ಈ ಬಗ್ಗೆ ಸೋನಿಯಾ ಎಂಬ ದಲಿತ ದಮುದಾಯದವರು ದೂರು ನೀಡಿದ್ದು, ಶವವನ್ನು ಗ್ರಾಮದ ಸ್ಮಶಾನಕ್ಕೆ ಕೊಂಡೊಯ್ಯುತ್ತಿದ್ದಾಗ, ಗ್ರಾಮದ ಮುಖ್ಯಸ್ಥ ಅಮಿತ್ ಅಹ್ಲಾವತ್ ನೇತೃತ್ವದ ಗುಂಪು ಅಡ್ಡಿಪಡಿಸಿತು. ದಲಿತ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದರು” ಎಂದು ಸರ್ಕಲ್ ಆಫೀಸರ್ ರಮಾಶಿಶ್ ಯಾದವ್ ಹೇಳಿದರು. ಪೊಲೀಸರು … Continue reading ಯುಪಿ: ದಲಿತ ವ್ಯಕ್ತಿಯ ಶವಸಂಸ್ಕಾರಕ್ಕೆ ಅಡ್ಡಿಪಡಿಸಿದ ಗ್ರಾಮಸ್ಥರು; ಜಾತಿ ನಿಂದನೆ ಪ್ರಕರಣ ದಾಖಲು