ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ

ಸಂಸತ್ತು ಅಂಗೀಕರಿಸಿದ ವಕ್ಫ್ ತಿದ್ದುಪಡಿ ಮಸೂದೆ -2025ರ ಕುರಿತ ಚರ್ಚೆಗೆ ಜಮ್ಮು ಕಾಶ್ಮೀರ ಸ್ಪೀಕರ್ ಅಬ್ದುಲ್ ರಹೀಮ್ ರಾಥರ್ ಅವರು ಅವಕಾಶ ನಿರಾಕರಿಸಿದ್ದು, ಈ ವಿಷಯವು ಪ್ರಸ್ತುತ ನ್ಯಾಯಾಲಯದಲ್ಲಿದೆ ಎಂದು ಹೇಳಿದ್ದಾರೆ. ಇದರಿಂದ ವಿಧಾನಸಭೆಯಲ್ಲಿ ಭಾರೀ ಗದ್ದಲ ಉಂಟಾಗಿದೆ. 12 ದಿನಗಳ ವಿರಾಮದ ನಂತರ ಸೋಮವಾರ ವಿಧಾನಸಭೆಯಲ್ಲಿ ಕಲಾಪಗಳು ಪುನರಾರಂಭವಾದಾಗ, ನ್ಯಾಷನಲ್ ಕಾನ್ಫರೆನ್ಸ್, ಕಾಂಗ್ರೆಸ್, ಎಎಪಿ ಮತ್ತು ಸ್ವತಂತ್ರರು ಸೇರಿದಂತೆ ಎಲ್ಲಾ ಶಾಸಕರು ವಕ್ಫ್ ತಿದ್ದುಪಡಿ ಮಸೂದೆಯ ಕುರಿತು ಚರ್ಚಿಸಲು 10 ಶಾಸಕರು ಮಂಡಿಸಿರುವ ನಿಲುವಳಿ ಸೂಚನೆಯನ್ನು … Continue reading ವಕ್ಫ್‌ ಮಸೂದೆ ಕುರಿತು ಚರ್ಚೆಗೆ ಅವಕಾಶ ನಿರಾಕರಣೆ: ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಗದ್ದಲ