ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ

ಭಾರತ ರಫ್ತು ಮಾಡುವ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರ (ಆ.27) ಜಾರಿಯಾಗಲಿದೆ. ಇದರಿಂದ ಭಾರತದ ವಿದೇಶಿ ವ್ಯಾಪಾರದ ಮೇಲೆ ತೀವ್ರವಾದ ಹೊಡೆತ ಬೀಳುವ ಸಾಧ್ಯತೆಯಿದೆ. ಅಮೆರಿಕದ ಹೆಚ್ಚುವರಿ ಸುಂಕ ಹೇರಿಕೆಯು ಅಮೆರಿಕಕ್ಕೆ ಭಾರತದ ಒಟ್ಟಾರೆ ರಫ್ತಿನ ಅರ್ಧ ಭಾಗದ ಮೇಲೆ ಪರಿಣಾಮ ಬೀರಲಿದೆ. ಸುಂಕ ಹೆಚ್ಚಳವು ಅಮೆರಿಕ-ಭಾರತ ನಡುವೆ ವ್ಯಾಪಾರ ಸಂಬಂಧ ಹದೆಗೆಟ್ಟಿರುವುದನ್ನು ಎತ್ತಿ ತೋರಿಸುತ್ತದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಭಾರತೀಯ ಸರಕುಗಳ ಮೇಲೆ ಶೇ.25ರಷ್ಟು ಸುಂಕ ಘೋಷಿಸಿದ್ದರು. … Continue reading ಶೇ.50ರಷ್ಟು ಸುಂಕ ಹೇರಿದ ಅಮೆರಿಕ: ಭಾರತದ 48 ಬಿಲಿಯನ್ ಡಾಲರ್ ರಫ್ತಿಗೆ ಹೊಡೆತ ಬೀಳುವ ಸಾಧ್ಯತೆ; ವರದಿ