ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ

ವಸಾಹತುಗಾರ ಇಸ್ರೇಲ್‌ನ ವಶದಲ್ಲಿರುವ ಪ್ಯಾಲೆಸ್ತೀನ್‌ನ ಗಾಝಾದಲ್ಲಿ “ತಕ್ಷಣದ, ಬೇಷರತ್ತಾದ ಮತ್ತು ಶಾಶ್ವತ ಕದನ ವಿರಾಮ”ಕ್ಕೆ ಕರೆ ನೀಡುವ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ಅಮೆರಿಕ ಮತ್ತೆ ವಿರೋಧಿಸಿದೆ. ನಿರ್ಣಯದ ವಿರುದ್ಧ ತನ್ನ ವಿಶೇಷ ಅಧಿಕಾರ ವೀಟೊ ಬಳಸಿ ಅದನ್ನು ವಿರೋಧಿಸಿದ್ದು, ಅದಾಗ್ಯೂ, ಕೌನ್ಸಿಲ್‌ನಲ್ಲಿ ಉಳಿದ 14 ದೇಶಗಳು ‘ಕದನ ವಿರಾಮ’ದ ಪರವಾಗಿ ಮತ ಚಲಾಯಿಸಿದವು. ಬೇಷರತ್‌ ಗಾಝಾ ಕದನ ವಿರಾಮ ಗಾಝಾದಲ್ಲಿನ ಪರಿಸ್ಥಿತಿಯನ್ನು “ದುರಂತ” ಎಂದು ಕರೆದಿರುವ ಭದ್ರತಾ ಮಂಡಳಿಯ ನಿರ್ಣಯವು, “ಗಾಝಾಗೆ ಮಾನವೀಯ ನೆರವು ಪ್ರವೇಶದ … Continue reading ಬೇಷರತ್‌ ಗಾಝಾ ಕದನ ವಿರಾಮ ನಿರ್ಣಯಕ್ಕೆ ವಿಶ್ವಸಂಸ್ಥೆಯಲ್ಲಿ ಅಮೆರಿಕ ಮತ್ತೆ ವಿರೋಧ