ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ

ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಲು ಭಾನುವಾರ ಮಾಸ್ಕೋಗೆ ಪ್ರಯಾಣಿಸಲಿದ್ದಾರೆ ಎಂದು ದಿ ಗಾರ್ಡಿಯನ್ ವರದಿ ಮಾಡಿದೆ. “ಸೋಮವಾರ ಪುಟಿನ್ ಅವರನ್ನು ಭೇಟಿ ಮಾಡಲು ಬಯಸುತ್ತೇನೆ ಎಂದು ಅರಘ್ಚಿ ಹೇಳಿದ್ದಾರೆ” ಎಂದು ರಾಯಿಟರ್ಸ್ ವರದಿಯನ್ನು ಉಲ್ಲೇಖಿಸಿ ಅದು ಹೇಳಿದೆ. ಅಮೆರಿಕದಿಂದ ಬಾಂಬ್ ದಾಳಿ ಅಂತರರಾಷ್ಟ್ರೀಯ ಕಾನೂನಿನ ಬಗ್ಗೆ ಅಮೆರಿಕಕ್ಕೆ ಗೌರವವಿಲ್ಲ ಎಂದು ತೋರಿಸಿದೆ ಮತ್ತು ಇರಾನ್‌ನ ಪರಮಾಣು ಕೇಂದ್ರಗಳ ಮೇಲೆ ದಾಳಿ ಮಾಡುವ ಮೂಲಕ … Continue reading ಅಮೆರಿಕದಿಂದ ಬಾಂಬ್ ದಾಳಿ | ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಹೊರಟ ಇರಾನ್ ಸಚಿವ