ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ

ಭಾರತದ ಅಕ್ರಮ ವಲಸಿಗರನ್ನು ಅಮೆರಿಕದಿಂದ ಹೊರದಬ್ಬುವ ಪ್ರಕ್ರಿಯೆ ಪ್ರಾರಂಭಗೊಂಡಿದೆ. ಯುಎಸ್‌ ಮಿಲಿಟರಿ ವಿಮಾನವು ಅಕ್ರಮ ವಲಸಿಗರನ್ನು ಹೊತ್ತು ಹೊರಟಿದೆ ಎಂದು ವರದಿಯಾಗಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದ ಅಧ್ಯಕ್ಷರಾದ ಬಳಿಕ ಅಕ್ರಮ ವಲಸಿಗರ ವಿರುದ್ದ ಕೈಗೊಂಡ ಮೊದಲ ಕಠಿಣ ಕ್ರಮ ಇದು. ಟ್ರಂಪ್ ಚುನಾವಣಾ ಪೂರ್ವದಲ್ಲೇ ಈ ಬಗ್ಗೆ ವಾಗ್ದಾನ ಮಾಡಿದ್ದರು. ವಲಸಿಗರನ್ನು ಹೊತ್ತ ಅಮೆರಿಕದ ಮಿಲಿಟರಿ ವಿಮಾನ ಸಿ -17 ಭಾರತದತ್ತ ಹೊರಟಿದೆ ಎಂದು ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಅದು 24 ಗಂಟೆಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯಿಂದೆ ಎಂದು … Continue reading ಭಾರತದ ಅಕ್ರಮ ವಲಸಿಗರ ಗಡಿಪಾರು ಪ್ರಕ್ರಿಯೆ ಆರಂಭಿಸಿದ ಅಮೆರಿಕ : ವರದಿ