ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ

ಸುಂಕ-ಪ್ರತಿ ಸುಂಕ ವಿಧಿಸುತ್ತಾ ಪರಸ್ಪರ ವ್ಯಾಪಾರ ಸಮರ ಆರಂಭಿಸಿದ್ದ ಅಮೆರಿಕ ಮತ್ತು ಚೀನಾ ಕೊನೆಗೂ ಪಟ್ಟು ಸಡಿಲಿಸಿದಂತೆ ಕಾಣುತ್ತಿದೆ. ಎರಡೂ ದೇಶಗಳು ಪರಸ್ಪರ ಸರಕುಗಳ ಮೇಲಿನ ಸುಂಕವನ್ನು ತಾತ್ಕಾಲಿಕವಾಗಿ ಕಡಿಮೆ ಮಾಡಲು ತಾತ್ವಿಕವಾಗಿ ಒಪ್ಪಿಕೊಂಡಿವೆ ಎಂದು ಜಿನೀವಾದಲ್ಲಿ ಬಿಡುಗಡೆ ಮಾಡಲಾದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ. ಈ ಕ್ರಮವು ಪರಸ್ಪರ ವ್ಯಾಪಾರ ಸಮರವನ್ನು ಕಡಿಮೆ ಮಾಡಲು ಮತ್ತು ವಿಶ್ವದ ಎರಡು ದೊಡ್ಡ ಆರ್ಥಿಕತೆಗಳು ಒಂದು ಶಾಶ್ವತ ಒಪ್ಪಂದತ್ತ ಕೆಲಸ ಮಾಡಲು ಹೆಚ್ಚುವರಿ ಮೂರು ತಿಂಗಳುಗಳ ಕಾಲಾವಕಾಶ ಸಿಗಲಿದೆ ಎಂದು … Continue reading ಪಟ್ಟು ಸಡಿಲಿಸಿದ ಅಮೆರಿಕ-ಚೀನಾ: ಪರಸ್ಪರ ಸುಂಕ ಕಡಿತಕ್ಕೆ ಒಪ್ಪಿಗೆ