ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು ನಿಯೋಜಿಸಿರುವುದನ್ನು ಅಮೆರಿಕ ಸರ್ಕಾರ ಇದೇ ಮೊದಲ ಬಾರಿಗೆ ಬಹಿರಂಗವಾಗಿ ಒಪ್ಪಿಕೊಂಡಿದ್ದು, ಈ ಬೆಳವಣಿಗೆಯು ಜಾಗತಿಕ ರಕ್ಷಣಾ ವಲಯದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ವಾಷಿಂಗ್ಟನ್ ಸಮೀಪ ನಡೆದ ವಾಯು, ಬಾಹ್ಯಾಕಾಶ ಮತ್ತು ಸೈಬರ್ ಸಮ್ಮೇಳನದಲ್ಲಿ ಮಾತನಾಡಿದ ಅಮೆರಿಕ ವಾಯುಪಡೆಯ ಕಾರ್ಯದರ್ಶಿ ಟ್ರಾಯ್ ಮೀಂಕ್, … Continue reading ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ