ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!
ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದನ್ನು “ಐತಿಹಾಸಿಕ ಜಯ” ಮತ್ತು “ವಿಶ್ವದಲ್ಲೇ ಅತಿ ದೊಡ್ಡ ತೈಲ ಒಪ್ಪಂದ” ಎಂದು ಬಣ್ಣಿಸಿದ್ದರೂ, ಜಾಗತಿಕ ರಾಜಕೀಯ ವಲಯದಲ್ಲಿ ಇದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಅಮೆರಿಕ ಮತ್ತು ಖಾಸಗಿ ಪಾಲುದಾರರು ಸೇರಿ ರಚಿಸಲಿರುವ ಹೊಸ ಖಾಸಗಿ ಕಂಪನಿಯಲ್ಲಿ … Continue reading ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!
Copy and paste this URL into your WordPress site to embed
Copy and paste this code into your site to embed