ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ

ಸ್ಪೈವೇರ್ ಪೆಗಾಸಸ್ ಬಳಸಿಕೊಂಡು 2019ರಲ್ಲಿ 1,400 ವಾಟ್ಸಾಪ್ ಬಳಕೆದಾರರ ಮೇಲೆ ಅನಧಿಕೃತವಾಗಿ ಕಣ್ಗಾವಲು ಇಟ್ಟಿರುವುದಕ್ಕೆ ಯುಎಸ್‌ನ ಜಿಲ್ಲಾ ನ್ಯಾಯಾಲಯವೊಂದು ಇಸ್ರೇಲಿ ಸೈಬರ್ ಗುಪ್ತಚರ ಕಂಪನಿ ಎನ್‌ಎಸ್‌ಒ ಗ್ರೂಪ್ ಅನ್ನು ಹೊಣೆ ಮಾಡಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ಯುಎಸ್‌ ಮೂಲದ ತಂತ್ರಜ್ಞಾನ ಕಂಪನಿ ಮೆಟಾ ಒಡೆತನದ ವಾಟ್ಸಾಪ್ 2019ರಿಂದ ಇಸ್ರೇಲಿ ಸಂಸ್ಥೆಯೊಂದಿಗೆ ಕಾನೂನು ಹೋರಾಟದಲ್ಲಿ ತೊಡಗಿದೆ. ಏಪ್ರಿಲ್ ಮತ್ತು ಮೇ 2019ರಲ್ಲಿ ಎರಡು ವಾರಗಳ ಅವಧಿಯಲ್ಲಿ ತನ್ನ 1,400 ಬಳಕೆದಾರರ ವಿರುದ್ಧ ಎನ್‌ಎಸ್‌ಒ ಗ್ರೂಪ್‌ನ ಸ್ಪೈವೇರ್ ಅನ್ನು … Continue reading ಪೆಗಾಸಸ್ ಬಳಸಿ ವಾಟ್ಸಾಪ್ ಹ್ಯಾಕ್ ಮಾಡಿದ್ದಕ್ಕೆ ಇಸ್ರೇಲ್‌ನ ಎನ್‌ಎಸ್‌ಒ ಹೊಣೆ : ಯುಎಸ್‌ ನ್ಯಾಯಾಲಯ