ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್

ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಮುಂದಿನ ಎರಡು ವಾರಗಳಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಿರ್ಧರಿಸಲಿದ್ದಾರೆ ಎಂದು ಶ್ವೇತಭವನ ಗುರುವಾರ ತಿಳಿಸಿದೆ. ಇರಾನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಕಾರ್ಯಾಚರಣೆಗಳಿಗೆ ಅಮೆರಿಕ ಸೇರಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆ ಹೊರಬಿದ್ದಿದೆ. ಇಸ್ರೇಲ್-ಇರಾನ್ ಯುದ್ಧಕ್ಕೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರೋಲಿನ್ ಲೀವಿಟ್ ಅವರು, ಟ್ರಂಪ್ ಅವರ ಸಂದೇಶವನ್ನು ಉಲ್ಲೇಖಿಸುತ್ತಾ,“ಮುಂದಿನ ದಿನಗಳಲ್ಲಿ ಇರಾನ್‌ನೊಂದಿಗೆ ಮಾತುಕತೆಗಳು ನಡೆಯಬಹುದೇ ಅಥವಾ ಇಲ್ಲವೇ ಎಂಬುದರ … Continue reading ಇಸ್ರೇಲ್-ಇರಾನ್ ಯುದ್ಧಕ್ಕೆ ಅಮೆರಿಕ ಎಂಟ್ರಿ | 2 ವಾರಗಳಲ್ಲಿ ನಿರ್ಧರಿಸುತ್ತೇನೆ ಎಂದ ಟ್ರಂಪ್