ಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ

ಭಾರತ ಮೂಲದ ಕಾಶ್ ಪಟೇಲ್ ಅವರು ಅಮೆರಿಕದ ಅತ್ಯುನ್ನತ ತನಿಖಾ ಸಂಸ್ಥೆಯಾದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್(ಎಫ್​ಬಿಐ) ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ವರದಿಯಾಗಿದೆ. ಕಾಶ್ ಪಟೇಲ್‌ ಅವರು ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡವರು ಎನ್ನಲಾಗಿದೆ. ಅಮೆರಿಕ ಕಾಶ್ ಪಟೇಲ್ ಅವರ ನೇಮಕವನ್ನು ಅಮೆರಿಕ ಸೆನೆಟ್ 51-49 ಮತಗಳಿಂದ ಅನುಮೋದಿಸಿತು. ಎಫ್​ಬಿಐನ 9ನೇ ನಿರ್ದೇಶಕರಾಗಿ ಕಾಶ್‌ ಪಟೇಲ್‌ ಅವರನ್ನು ನೇಮಕಗೊಳಿಸಿ ಅಧ್ಯಕ್ಷ ಟ್ರಂಪ್‌ ಅವರು ಸಹಿ ಹಾಕಿದ್ದಾರೆ ಎಂದು ಯುಎಸ್‌ ಸೆನೆಟ್‌ ಖಚಿತಪಡಿಸಿದೆ. … Continue reading ಅಮೆರಿಕ | ತನಿಖಾ ಸಂಸ್ಥೆ FBI ನಿರ್ದೇಶಕರಾಗಿ ಭಾರತ ಮೂಲದ ಕಾಶ್‌ ಪಟೇಲ್ ನೇಮಕ