ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್
ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪಾಕಿಸ್ತಾನದ ಮಧ್ಯಸ್ಥಿಕೆಯಲ್ಲಿ ಇಸ್ಲಾಮಾಬಾದ್‌ನಲ್ಲಿ ಶಾಂತಿ ಮಾತುಕತೆ ಆಯೋಜಿಸಲಾಗಿದೆ. ಅಮೆರಿಕ ಮತ್ತು ಇರಾನ್ ನಿಯೋಗಗಳ ನಡುವಿನ ಈ ಮಹತ್ವದ ಮಾತುಕತೆಯು 2026ರ ಏಪ್ರಿಲ್ 10ರಂದು (ಶುಕ್ರವಾರ) ಇಸ್ಲಾಮಾಬಾದ್‌ನಲ್ಲಿ ನಡೆಯಲಿದೆ ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘೋಷಿಸಿದ್ದಾರೆ. ಮಾತುಕತೆಗೆ ಮುನ್ನ ಉಭಯ ರಾಷ್ಟ್ರಗಳು ಎರಡು ವಾರಗಳ ಕಾಲ ತಾತ್ಕಾಲಿಕ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ. ಇದು ಲೆಬನಾನ್ ಸೇರಿದಂತೆ ಸಂಘರ್ಷದ ಇತರ ಪ್ರದೇಶಗಳಿಗೂ ಅನ್ವಯಿಸುತ್ತದೆ ಎಂದು ವರದಿಯಾಗಿದೆ. ಆದರೆ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಕದನ … Continue reading ಏ.10ರಂದು ಇಸ್ಲಾಮಾಬಾದ್‌ನಲ್ಲಿ ಅಮೆರಿಕ-ಇರಾನ್ ಶಾಂತಿ ಮಾತುಕತೆ : 10 ಷರತ್ತುಗಳನ್ನು ಮುಂದಿಟ್ಟ ಇರಾನ್
Copy and paste this URL into your WordPress site to embed
Copy and paste this code into your site to embed