ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ

ಹಲವು ರೀತಿಯ ಪ್ರತಿಷ್ಠೆ ಪ್ರದರ್ಶನ, ಭಿನ್ನಾಭಿಪ್ರಾಯಗಳ ನಡುವೆ ಅಮೆರಿಕ-ಇರಾನ್ ಶಾಂತಿ ಮಾತುಕತೆ ಶನಿವಾರ (ಏ.11) ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಪ್ರಾರಂಭಗೊಳ್ಳಲಿದೆ. ಪಾಕಿಸ್ತಾನದ ಪಾಲಿಗೆ ಇದು ಅತ್ಯಂತ ಪ್ರತಿಷ್ಠೆಯ ವಿಷಯವಾಗಿ ಮಾರ್ಪಟ್ಟಿದೆ. ಅಮೆರಿಕದ ಪರವಾಗಿ ಉಪಾಧ್ಯಕ್ಷ ಜೆ.ಡಿ. ವ್ಯಾನ್ಸ್ ನೇತೃತ್ವದ ನಿಯೋಗ ಮತ್ತು ಇರಾನ್ ಪರವಾಗಿ ಸಂಸದೀಯ ಸ್ಪೀಕರ್ ಮೊಹಮ್ಮದ್ ಬಘೇರ್ ಖಲಿಬಾಫ್ ನಿಯೋಗ ಶಾಂತಿ ಮಾತುಕತೆಯಲ್ಲಿ ಭಾಗವಹಿಸುತ್ತಿದೆ. ಪಾಕಿಸ್ತಾನದ ಪ್ರಧಾನಿ ಶೆಹಬಾಝ್ ಷರೀಫ್ ಮತ್ತು ಅಲ್ಲಿನ ವಿದೇಶಾಂಗ ಸಚಿವರು ಮಧ್ಯಸ್ಥಿಕೆ ವಹಿಸುತ್ತಿದ್ದಾರೆ. ಜೆ.ಡಿ ವ್ಯಾನ್ಸ್ ನಿಯೋಗದಲ್ಲಿ ಅಧ್ಯಕ್ಷ ಟ್ರಂಪ್ ಅವರ ವಿಶೇಷ ರಾಯಭಾರಿ ಸ್ಟೀವ್ ವಿಟ್ಕಾಫ್, ಅಧ್ಯಕ್ಷ … Continue reading ಇಸ್ಲಾಮಾಬಾದ್‌ನಲ್ಲಿ ಅಮೆರಿಕ–ಇರಾನ್ ಶಾಂತಿ ಮಾತುಕತೆ; ಪಾಕಿಸ್ತಾನ ಮಧ್ಯಸ್ಥಿಕೆ