ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ

ಭಾರತೀಯ ಸರಕುಗಳ ಮೇಲಿನ ಆಮದು ಸುಂಕವನ್ನು ಶೇಕಡ 50ಕ್ಕೆ ಹೆಚ್ಚಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಳೆದ ತಿಂಗಳು ಘೋಷಿಸಿದ್ದರು. ಅದರಂತೆ, ಭಾರತದಿಂದ ಆಮದು ಮಾಡಿಕೊಳ್ಳುವ ಉತ್ಪನ್ನಗಳ ಮೇಲೆ ಹೆಚ್ಚುವರಿ ಸುಂಕಗಳನ್ನು ಜಾರಿಗೆ ತರುವ ಕುರಿತು ಅಮೆರಿಕದ ಕಸ್ಟಮ್ಸ್ ಮತ್ತು ಗಡಿ ರಕ್ಷಣೆ (ಸಿಬಿಪಿ) ಕರಡು ಅಧಿಸೂಚನೆ ಹೊರಡಿಸಿದೆ ಎಂದು ವರದಿಯಾಗಿದೆ. “ರಷ್ಯನ್ ಒಕ್ಕೂಟದ ಸರ್ಕಾರದಿಂದ ಯುನೈಟೆಡ್ ಸ್ಟೇಟ್ಸ್‌ಗೆ ಇರುವ ಬೆದರಿಕೆಗಳನ್ನು ಪರಿಹರಿಸುವುದು” ಎಂಬ ಶೀರ್ಷಿಕೆಯ, ಆಗಸ್ಟ್ 6, 2025ರಂದು ಟ್ರಂಪ್ ಸಹಿ ಹಾಕಿದ ಕಾರ್ಯಕಾರಿ ಆದೇಶ … Continue reading ಭಾರತದ ಮೇಲೆ ಶೇ.50ರಷ್ಟು ಸುಂಕ ವಿಧಿಸಲು ಅಮೆರಿಕ ಅಧಿಸೂಚನೆ: ಆಗಸ್ಟ್ 27ರಿಂದ ಜಾರಿ