ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ ಕಿಟಲ್‌ಸನ್ ಅವರನ್ನು ಅಪಹರಿಸಲಾಗಿತ್ತು. ಅವರು ತಕ್ಷಣ ಇರಾಕ್ ತೊರೆಯಬೇಕೆಂಬ ಷರತ್ತಿನ ಮೇಲೆ ಬಿಡುಗಡೆ ಮಾಡುವುದಾಗಿ ಇರಾನ್ ಬೆಂಬಲಿತ ಮಿಲಿಟರಿ ಗುಂಪು ಕತೈಬ್ ಹಿಝ್ಬುಲ್ಲಾ ಮಂಗಳವಾರ (ಏ.7) ಹೇಳಿತ್ತು. “ಅಮೆರಿಕದ ನಾಗರಿಕರು ಜಗತ್ತಿನ ಎಲ್ಲೇ ಇದ್ದರೂ ಅವರ ಸುರಕ್ಷತೆ ಮತ್ತು ಭದ್ರತೆಗೆ ಟ್ರಂಪ್ … Continue reading ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ