ಇರಾಕ್ : ಬಗ್ದಾದ್‌ನಲ್ಲಿ ಯುಎಸ್ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ
ಇರಾಕ್ ರಾಜಧಾನಿ ಬಗ್ದಾದ್ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ, ಕಿಟಲ್‌ಸನ್ ರಸ್ತೆ ಬದಿ ನಿಂತಿದ್ದಾಗ ಕಾರಿನಲ್ಲಿ ಬಂದ ಅಪರಿಚಿತರು ಅವರನ್ನು ಬಲವಂತವಾಗಿ ಕಾರಿಗೆ ಹತ್ತಿಸಿಕೊಂಡು ಹೋಗಿದ್ದಾರೆ. ಇರಾಕ್‌ನ ಆಂತರಿಕ ಸಚಿವಾಲಯವು ಅಪಹರಣವನ್ನು ಖಚಿತಪಡಿಸಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಶಂಕಿತನನ್ನು ಬಂಧಿಸಲಾಗಿದೆ ಮತ್ತು ಅವರು ಬಳಸಿದ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದೆ. ಈ … Continue reading ಇರಾಕ್ : ಬಗ್ದಾದ್‌ನಲ್ಲಿ ಯುಎಸ್ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ
Copy and paste this URL into your WordPress site to embed
Copy and paste this code into your site to embed