2 ಲಕ್ಷ ಇರಾಕಿಗಳ ಹತ್ಯೆ ಮಾಡಿದ್ದ ಅಮೆರಿಕ: ಈ ಯುದ್ಧದ ಇತಿಹಾಸ ಮರುಕಳಿಸದಿರಲಿ

ಅಮೆರಿಕ ಮತ್ತೊಮ್ಮೆ ಇರಾನ್ ಮೇಲೆ ಸಮೂಹ ವಿನಾಶದ ಶಸ್ತ್ರಾಸ್ತ್ರಗಳ ಆರೋಪ ಮಾಡಿದೆ. ಈ ಬಾರಿ, ಇರಾನ್‌ನ ಅಣುಶಕ್ತಿ ಕಾರ್ಯಕ್ರಮದ ಕುರಿತಾದ ಆರೋಪಗಳು ಇತಿಹಾಸ ಪುನರಾವರ್ತನೆಯಾಗುವ ಭಯವನ್ನು ಹುಟ್ಟುಹಾಕಿವೆ. 2003ರಲ್ಲಿ ಇರಾಕ್ ಮೇಲೆ ಇದೇ ರೀತಿಯ ಸುಳ್ಳು ಹೇಳಿಕೆಗಳ ಆಧಾರದ ಮೇಲೆ ನಡೆದ ಆಕ್ರಮಣದ ನೆನಪುಗಳು ಈಗಲೂ ಕಾಡುತ್ತಿವೆ. ಇದೇ ಸೋಮವಾರದಂದು, ಡೊನಾಲ್ಡ್ ಟ್ರಂಪ್, ತಮ್ಮ ಸಾಮಾಜಿಕ ಜಾಲತಾಣ ‘ಟ್ರೂತ್ ಸೋಶಿಯಲ್’ನಲ್ಲಿ ಇರಾನ್ ಅನ್ನು ತೀವ್ರವಾಗಿ ಟೀಕಿಸಿದ್ದಾರೆ. ಇರಾನ್‌ನಿಂದ ಜನರನ್ನು ಸ್ಥಳಾಂತರಗೊಳ್ಳುವಂತೆ ಕರೆ ನೀಡಿದ್ದಾರೆ. “ಇರಾನ್‌ ಅಣುಬಾಂಬ್ ಹೊಂದಬಾರದು. … Continue reading 2 ಲಕ್ಷ ಇರಾಕಿಗಳ ಹತ್ಯೆ ಮಾಡಿದ್ದ ಅಮೆರಿಕ: ಈ ಯುದ್ಧದ ಇತಿಹಾಸ ಮರುಕಳಿಸದಿರಲಿ