ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ ಅಮೆರಿಕದ ಪಡೆಗಳ ಮೇಲೆ ಐಎಸ್ ನಡೆಸಿದ ಮಾರಕ ದಾಳಿಗೆ ಪ್ರತೀಕಾರವಾಗಿ, ‘ಆಪರೇಷನ್ ಹಾಕೈ ಸ್ಟ್ರೈಕ್‌ನ (Operation Hawkeye Strike) ಭಾಗವಾಗಿರುವ ಈ ದಾಳಿಗಳನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ (ಜ.12) ನಿರ್ದೇಶಿಸಿದ್ದಾರೆ ಎಂದು ಸೆಂಟ್‌ಕಾಮ್ ಎಕ್ಸ್‌ನಲ್ಲಿ ಬರೆದಿದೆ. ಸೆಂಟ್‌ಕಾಮ್ ಪ್ರಕಾರ, … Continue reading ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ