ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್ ಜಲಸಂಧಿಯನ್ನು ಪ್ರವೇಶಿಸುವ ಅಥವಾ ಅಲ್ಲಿಂದ ಹೊರಹೋಗುವ ಎಲ್ಲಾ ಹಡಗುಗಳನ್ನು ತಡೆಯಲು ಅಮೆರಿಕ ನೌಕಾಪಡೆಗೆ ಸೂಚಿಸಿದ್ದಾರೆ. ಈ ದಿಗ್ಬಂಧನವು ಇರಾನ್‌ನ ಬಂದರುಗಳಿಗೆ ಹೋಗುವ ಅಥವಾ ಅಲ್ಲಿಂದ ಬರುವ ಹಡಗುಗಳಿಗೆ ಅನ್ವಯಿಸುತ್ತದೆ. ಇರಾನ್‌ಗೆ ‘ಕಾನೂನುಬಾಹಿರ ಸುಂಕ’ ಪಾವತಿಸಿ ಪ್ರಯಾಣಿಸುವ ಯಾವುದೇ ಹಡಗುಗಳಿಗೆ ಸುರಕ್ಷಿತ ಮಾರ್ಗ … Continue reading ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್