ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ

ಅಮೆರಿಕದ ಅಧ್ಯಕ್ಷ ಕೂಡಾ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳಿ ಯಾವುದೆ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂದು ಬೆಳ್ತಂಗಡಿಯ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ಹೇಳಿರುವುದು ವರದಿಯಾಗಿದೆ. ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದ್ದು ವ್ಯಾಪಕ ವ್ಯಂಗ್ಯಕ್ಕೀಡಾಗಿದ್ದಾರೆ. ನವೆಂಬರ್‌ 18ರಂದು ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಸಪ್ತಾಹ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಬಿಜೆಪಿ ಶಾಸಕ ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ ಮಾತನಾಡುತ್ತಾ, “ನಮ್ಮ ದೇಶದ … Continue reading ಅಮೆರಿಕದ ಅಧ್ಯಕ್ಷ ಕೂಡಾ ಮೋದಿಯನ್ನು ಕೇಳಿ ಎಲ್ಲವೂ ನಿರ್ಧರಿಸುತ್ತಾರೆ – ಬಿಜೆಪಿ ಶಾಸಕ ಹರೀಶ್ ಪೂಂಜಾ ಪ್ರತಿಪಾದನೆ