ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ ವಿಭಾಗದ ವಿರುದ್ಧ ನಿರ್ಬಂಧಗಳನ್ನು ಶಿಫಾರಸು ಮಾಡಿದ ನಂತರ, ಕಾಂಗ್ರೆಸ್ ಪಕ್ಷವು ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮೇಲೆ ನಿಷೇಧ ಹೇರಲು ಕರೆ ನೀಡಿದೆ. ಯುಎಸ್‌ಸಿಐಆರ್‌ಎಫ್‌ (USCIRF) ನ ಶಿಫಾರಸನ್ನು ಹಂಚಿಕೊಂಡ ಕಾಂಗ್ರೆಸ್, ಅಮೆರಿಕವು ಆರ್‌ಎಸ್‌ಎಸ್‌ ಮೇಲೆ ನಿಷೇಧ ಹೇರಬೇಕು ಎಂದು ಹೇಳಿದೆ. “ಆರ್‌ಎಸ್‌ಎಸ್‌ … Continue reading ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ