ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ ಕುರಿತು ತಮಗೆ ಸಂಪೂರ್ಣ ಮಾಹಿತಿ ನೀಡಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.  ಧರ್ಮಗಳ ನಡುವಿನ ಶಾಂತಿ, ಸಹಕಾರ ಮತ್ತು ಅಂತರ್ಧರ್ಮೀಯ ಸಂವಾದದ ಕಾರ್ಯಕ್ರಮವೆಂದು ತಮಗೆ ತಿಳಿಸಿ ಆಹ್ವಾನಿಸಲಾಗಿತ್ತು. ಆದರೆ ಭಾಗವತ್ ಅವರು ಕಾರ್ಯಕ್ರಮದ ಪ್ರಮುಖ ಅತಿಥಿಯಾಗಿರುವ ವಿಷಯವನ್ನು ಆಯೋಜಕರು ಮುಂಚಿತವಾಗಿ ತಿಳಿಸಿರಲಿಲ್ಲ ಎಂದು ಅವರು ಆರೋಪಿಸಿದ್ದಾರೆ. … Continue reading ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ