ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ

ಉಕ್ರೇನ್ ಜೊತೆ ರಷ್ಯಾ ನಡೆಸುತ್ತಿರುವ ಯುದ್ಧವನ್ನು ಭಾರತದ ಪ್ರಧಾನಿ ನರೇಂದ್ರ ‘ಮೋದಿಯ ಯುದ್ಧ’ ಎಂದು ಅಮೆರಿಕದ ಶ್ವೇತಭವನದ ಅಧಿಕಾರಿಯೊಬ್ಬರು ಬಣ್ಣಿಸಿದ್ದು, ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವಂತೆ ಭಾರತವನ್ನು ಒತ್ತಾಯಿಸಿದ್ದಾರೆ ಎಂದು ಬಿಬಿಸಿ ವರದಿ ಮಾಡಿದೆ. ಭಾರತದಿಂದ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇಕಡ 50ರಷ್ಟು ಸುಂಕ ಬುಧವಾರದಿಂದ (ಆ.27) ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಅಮೆರಿಕದ ವ್ಯಾಪಾರ ಸಲಹೆಗಾರ ಪೀಟರ್ ನವರೊ ಅವರು ಮೋದಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ರಷ್ಯಾದಿಂದ ತೈಲ ಖರೀದಿಸುವ ಮೂಲಕ ಉಕ್ರೇನ್ … Continue reading ಉಕ್ರೇನ್‌ನಲ್ಲಿ ನಡೆಯುತ್ತಿರುವುದು ‘ಮೋದಿ ಯುದ್ಧ’: ಅಮೆರಿಕ ವಾಗ್ದಾಳಿ