‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು ಅಂಗೀಕರಿಸಿದೆ. ‘ಲಿಂಡ್ಸೆ ಒ ಗ್ರಾಹಂ ಸಂಕ್ಷನ್ ರಷ್ಯಾ ಅಂಡ್ ಇರಾನ್ ಆಕ್ಟ್ ಆಫ್ 2026’ ಎಂದು ಮರುನಾಮಕರಣ ಮಾಡಲಾದ ಈ ಮಸೂದೆಯು ಸೆನೆಟ್‌ನಲ್ಲಿ 86-11 ಮತಗಳ ಬಹುಮತದಿಂದ ಅನುಮೋದನೆ ಪಡೆದುಕೊಂಡಿದೆ. ಈ ಕಾಯ್ದೆಯು ರಷ್ಯಾದಿಂದ ಅತಿ ಹೆಚ್ಚು ತೈಲ ಮತ್ತು ಅನಿಲ ಆಮದು … Continue reading ‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ