ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಯುದ್ಧಾಧಿಕಾರಕ್ಕೆ ಲಗಾಮು ಹಾಕುವ ನಿರ್ಣಯಕ್ಕೆ ಅಮೆರಿಕ ಸೆನೆಟ್‌ನಲ್ಲಿ (ಸಂಸತ್ತಿನ ಮೇಲ್ಮನೆ) ಸೋಲಾಗಿದೆ. ಇದರಿಂದ ಪ್ರಸ್ತುತ ನಡೆಸುತ್ತಿರುವ ಇರಾನ್ ಮೇಲಿನ ದಾಳಿಯನ್ನು ಇನ್ನಷ್ಟು ಹೆಚ್ಚಿಸಲು ಟ್ರಂಪ್‌ಗೆ ಅನುಮತಿ ಸಿಕ್ಕಂತಾಗಿದೆ. ನಿರ್ಣಯವು ಹೆಚ್ಚಾಗಿ ಪಕ್ಷದ ಆಧಾರದ ಮೇಲೆ ನಡೆದ ಮತದಾನದಲ್ಲಿ 53-47 ಮತಗಳ ಅಂತರದಿಂದ ತಿರಸ್ಕೃತಗೊಂಡಿದೆ. ಒಂದು ವೇಳೆ ಈ ನಿರ್ಣಯವು ಅಂಗೀಕಾರವಾಗಿದ್ದರೆ, ಕಾಂಗ್ರೆಸ್‌ನ (ಸಂಸತ್ತಿನ) ಅನುಮೋದನೆಯಿಲ್ಲದೆ ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿರುವ ಮಿಲಿಟರಿ ಕ್ರಮಗಳನ್ನು ಇದು ತಡೆಯುತ್ತಿತ್ತು. ಟ್ರಂಪ್ ಕಾಂಗ್ರೆಸ್ ಅನ್ನು ಕಡೆಗಣಿಸಿದ್ದಾರೆ … Continue reading ಟ್ರಂಪ್ ಯುದ್ಧಾಧಿಕಾರಕ್ಕೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಹಿನ್ನಡೆ; ಸೆನೆಟ್‌ನಲ್ಲಿ ನಿರ್ಣಯಕ್ಕೆ ಸೋಲು
Copy and paste this URL into your WordPress site to embed
Copy and paste this code into your site to embed