ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ

ಅಮೆರಿಕದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪ್ರಮುಖ ಘೋಷಣೆ ಮಾಡಿದ ಡೊನಾಲ್ಡ್ ಟ್ರಂಪ್, ಪುರುಷ ಮತ್ತು ಮಹಿಳೆ ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸುವುದು ಅಮೆರಿಕದ ಅಧಿಕೃತ ನೀತಿಯಾಗಲಿದೆ ಎಂದು ಘೋಷಿಸಿದರು. ನಮ್ಮ ಆಡಳಿತವು ‘ಅರ್ಹತೆ ಆಧಾರಿತ’ ಮತ್ತು ‘ವರ್ಣರಹಿತ ಸಮಾಜ’ವನ್ನು ನಿರ್ಮಿಸಲು ಕೆಲಸ ಮಾಡಲಿದೆ ಎಂದು ಹೇಳಿದರು. ಈ ಘೋಷಣೆಯು, ವಿಶೇಷವಾಗಿ ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ (ಡಿಇಐ) ಕಾರ್ಯಕ್ರಮಗಳನ್ನು ಗುರಿಯಾಗಿರಿಸಿಕೊಂಡು, ಅಮೆರಿಕ ಸರ್ಕಾರದ ಲಿಂಗ ಮತ್ತು ವೈವಿಧ್ಯತೆಯ ನೀತಿಗಳನ್ನು ಬದಲಾಯಿಸುವ ಟ್ರಂಪ್ … Continue reading ಅಮೆರಿಕ ಇನ್ನು ಮುಂದೆ ಗಂಡು, ಹೆಣ್ಣು ಎಂಬ ಎರಡು ಲಿಂಗಗಳನ್ನು ಮಾತ್ರ ಗುರುತಿಸಲಿದೆ : ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಟ್ರಂಪ್ ಘೋಷಣೆ