ಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್

ಧರ್ಮಸ್ಥಳ ಪ್ರಕರಣದ ಚರ್ಚೆ ನಡೆಸುವಾಗ ಅವಹೇಳನಕಾರಿ ಪದ ಬಳಕೆ ಮಾಡಿದ ಆರೋಪದ ಮೇಲೆ ಪವರ್ ಟಿವಿ ನ್ಯೂಸ್ ಚಾನೆಲ್‌ ಎಂ.ಡಿ ರಾಕೇಶ್ ಶೆಟ್ಟಿ ವಿರುದ್ಧ ಎರಡು ದೂರು ನೀಡಲಾಗಿದ್ದು, ಒಂದರಲ್ಲಿ ಎಫ್‌ಐಆರ್ ದಾಖಲಾಗಿದೆ. ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಗೆ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು ದೂರು ನೀಡಿದ್ದು, ಈ ಸಂಬಂಧ ನ್ಯಾಯಾಲಯದ ಅನುಮತಿ ಪಡೆದು ಜುಲೈ 24ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಇನ್ನು ಜುಲೈ 25ರಂದು ಕಾಡುಗೋಡಿ ಪೊಲೀಸ್ ಠಾಣೆಗೆ ಪರಮೇಶ್ ವಿ ಬೆಳತ್ತೂರು ಎಂಬವರು ದೂರು … Continue reading ಅವಹೇಳನಕಾರಿ ಪದ ಬಳಕೆ: ಪವರ್ ಟಿವಿಯ ರಾಕೇಶ್ ಶೆಟ್ಟಿ ವಿರುದ್ಧ ಎಫ್‌ಐಆರ್