ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಜಿ ಕೇಂದ್ರ ಸಚಿವರು, “ಇಂತಹ ಶೀರ್ಷಿಕೆಗಳು ಅನೇಕ ಜನರಿಗೆ ಮಸೂದೆಗಳು ಮತ್ತು ಕಾಯ್ದೆಗಳ ಹೆಸರುಗಳನ್ನು ಗುರುತಿಸಲು, ಅರ್ಥಮಾಡಿಕೊಳ್ಳಲು ಅಥವಾ ಉಚ್ಚರಿಸಲು ಕಷ್ಟವಾಗಿಸುತ್ತದೆ. ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಯಲ್ಲಿ ಇಂಗ್ಲಿಷ್ ಅಕ್ಷರಗಳಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ … Continue reading ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ