ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ

ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಮಂಗಳವಾರ ಬೆಳಿಗ್ಗೆ ಫರ್ಸತ್‌ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಸಮೀಪದ ಗ್ರಾಮದ ನಿವಾಸಿ ಶಿವಂ ಯಾದವ್ ಸ್ಥಳಕ್ಕೆ ಬಂದಾಗ ಅಪ್ರಾಪ್ತ ಬಾಲಕಿ ಹೊಲಕ್ಕೆ ಹೋಗಿದ್ದಳು. … Continue reading ಉತ್ತರ ಪ್ರದೇಶ| ಅಮೇಥಿಯಲ್ಲಿ 15 ವರ್ಷದ ದಲಿತ ಬಾಲಕಿ ಮೇಲೆ ಅತ್ಯಾಚಾರ ಆರೋಪ; ಆರೋಪಿ ಬಂಧನ