ಉತ್ತರ ಪ್ರದೇಶ| 16 ವರ್ಷದ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಆರೋಪ ಬೆಳಕಿಗೆ ಬಂದಿದ್ದು, ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ ಪೊಲೀಸರು ಮೂವರು ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಏಪ್ರಿಲ್ 24 ರಂದು 16 ವರ್ಷದ ಬಾಲಕಿ ಯಾವುದೋ ವಿಷಯಕ್ಕೆ ಬೇಸರಗೊಂಡು ಸಂಬಂಧಿಕರ ಮನೆಗೆ ಹೋಗಿದ್ದಾಳೆ ಎಂಬ ಮಾಹಿತಿ ಬಂದಿದ್ದು, ನಾಪತ್ತೆ ದೂರು ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಸಿಂಗ್ ತಿಳಿಸಿದ್ದಾರೆ. ಏಪ್ರಿಲ್ 27 … Continue reading ಉತ್ತರ ಪ್ರದೇಶ| 16 ವರ್ಷದ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ