ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಪಿಚ್ಡಾ(ಹಿಂದುಳಿದ), ದಲಿತ ಮತ್ತು ಧಾರ್ಮಿಕ ಅಲ್ಪಸಂಖ್ಯಾತ (ಪಿಡಿಎ) ಮತಗಳನ್ನು ತನ್ನ ಬುಟ್ಟಿಗೆ ಪಡೆಯುವಲ್ಲಿ ಯಶಸ್ವಿಯಾಗಿದ್ದ ಸಮಾಜ ವಾದಿ ಪಕ್ಷವು ರಾಜ್ಯಾದ್ಯಂತ ಪಿಡಿಎ ಸಮುದಾಯಗಳ ಸಭೆಗಳನ್ನು ಸಂಘಟಿಸುವ ಮೂಲಕ 2027 ರ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ. ಉತ್ತರ ಪ್ರದೇಶ ಪಕ್ಷವು ಎಲ್ಲಾ ಜಿಲ್ಲೆಗಳಲ್ಲಿ ಕನಿಷ್ಠ ಐದು ಸಭೆಗಳನ್ನು ಆಯೋಜಿಸಲು ಯೋಜಿಸಿದೆ. ಪಕ್ಷದ ರಾಜ್ಯ ಘಟಕದ ಮುಖ್ಯಸ್ಥ ಶ್ಯಾಮ್ ಲಾಲ್ ಪಾಲ್ ಅವರಿಗೆ ಪಂಚಾಯಿತಿಗಳನ್ನು ಸಂಘಟಿಸುವ ಜವಾಬ್ದಾರಿಯನ್ನು ವಹಿಸಲಾಗಿದೆ … Continue reading ಉತ್ತರ ಪ್ರದೇಶ 2027ರ ಚುನಾವಣೆಗೆ ಚಟುವಟಿಕೆ ಪ್ರಾರಂಭಿಸಿದ ಸಮಾಜವಾದಿ ಪಕ್ಷ!