ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲಿಗಢದ ಗಂಗಿರಿ ಪ್ರದೇಶದ ಗ್ರಾಮೀಣ ರಸ್ತೆಯಲ್ಲಿ ಖಾಸಗಿ ಶಾಲಾ ಬಸ್ ಪ್ರಯಾಣಿಸುತ್ತಿದ್ದಾಗ ಶನಿವಾರ ಈ ಘಟನೆ ನಡೆದಿದೆ. ಬಾಲಕಿಯ ಕುಟುಂಬದ ಪ್ರಕಾರ, ಬಸ್ಸಿನ ನೆಲಹಾಸಿನ ರಂಧ್ರದ ಬಗ್ಗೆ ಅವರು ಈ ಹಿಂದೆ ದೂರುಗಳನ್ನು ನೀಡಿದ್ದರು. ಆದರೆ, ಶಾಲಾ ಅಧಿಕಾರಿಗಳು ಮತ್ತು … Continue reading ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ