ಉತ್ತರ ಪ್ರದೇಶ| ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಮರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ತಾನು ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಸಾವಿನಿಂದ ಕಂಗಾಲಾದ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಮಹಿಳೆಯೊಬ್ಬರು, ಅದು ಮತ್ತೆ ಜೀವಕ್ಕೆ ಬರುತ್ತದೆ ಎಂಬ ಆಶಯದೊಂದಿಗೆ ಎರಡು ದಿನಗಳ ಕಾಲ ಅದರ ಶವವನ್ನು ತನ್ನ ಹತ್ತಿರದಲ್ಲೇ ಇಟ್ಟುಕೊಂಡಿದ್ದರು. ಆಕೆಯ ಭರವಸೆಗಳು ಭಗ್ನಗೊಂಡಾಗ, ಮರುದಿನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಮ್ರೋಹಾದ ಹಸನ್‌ಪುರ ನಿವಾಸಿಯಾಗಿದ್ದ 32 ವರ್ಷದ ಪೂಜಾ, ಸುಮಾರು ಎಂಟು ವರ್ಷಗಳ ಹಿಂದೆ ದೆಹಲಿಯ ವ್ಯಕ್ತಿಯನ್ನು ವಿವಾಹವಾದರು. ಆದರೆ, ಎರಡು ವರ್ಷಗಳ ನಂತರ ವಿವಾಹ ವಿಚ್ಛೇದನದಲ್ಲಿ ಕೊನೆಗೊಂಡಿತು. ಅಂದಿನಿಂದ ಅವರು … Continue reading ಉತ್ತರ ಪ್ರದೇಶ| ಪ್ರೀತಿಯಿಂದ ಸಾಕಿದ್ದ ಬೆಕ್ಕಿನ ಮರಣದಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ