ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಕೆಲಸದ ಒತ್ತಡಕ್ಕೆ ಸಂಬಂಧಿಸಿದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ವರದಿಯಾಗಿದೆ. ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಆಗಿ ಕೆಲಸ ಮಾಡುತ್ತಿದ್ದ 46 ವರ್ಷದ ಶಿಕ್ಷಕ ಸರ್ವೇಶ್ ಸಿಂಗ್ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಅವರು ಸಾವನ್ನಪ್ಪುವ ಸ್ವಲ್ಪ ಮೊದಲು ರೆಕಾರ್ಡ್ ಮಾಡಿದ ಅವರ ಕೊನೆಯ ವೀಡಿಯೊ ಈಗ ವೈರಲ್ ಆಗಿದೆ. ವೀಡಿಯೊದಲ್ಲಿ, ಸಿಂಗ್ ಅಳುತ್ತಿರುವುದನ್ನು ಕಾಣಬಹುದು. ಮತದಾರರ ಪಟ್ಟಿಯಲ್ಲಿ ಎಸ್‌ಐಆರ್ ಕೆಲಸವನ್ನು ಪೂರ್ಣಗೊಳಿಸಲು ತಾನು ವಿಫಲನಾಗಿದ್ದೇನೆ … Continue reading ಉತ್ತರ ಪ್ರದೇಶ| ಎಸ್‌ಐಆರ್‌ ಕೆಲಸದ ಒತ್ತಡಕ್ಕೆ ಮತ್ತೋರ್ವ ಅಧಿಕಾರಿ ಬಲಿ; ಸಾವಿಗೂ ಮೊದಲು ವಿಡಿಯೊ ಮಾಡಿ ಕಣ್ಣೀರಿಟ್ಟ ಬಿಎಲ್‌ಒ