ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ

ಚಲಿಸುವ ರೈಲಿನಲ್ಲಿ ಸೀಟಿನ ಬಗ್ಗೆ ಉಂಟಾದ ಜಗಳದಲ್ಲಿ 20 ಜನರ ಗುಂಪೊಂದು 37 ವರ್ಷದ ವ್ಯಕ್ತಿಯನ್ನು ಥಳಿಸಿ ಕೊಂದಿರುವ ಘಟನೆ ಶುಕ್ರವಾರ ಉತ್ತರ ಪ್ರದೇಶದ ಬಾಗ್‌ಪತ್ ಜಿಲ್ಲೆಯ ಖೇಕ್ರಾ ರೈಲು ನಿಲ್ದಾಣದ ಬಳಿ ಸಂಭವಿಸಿದೆ ಎಂದು ಹಿಂದೂಸ್ತಾನ್ ಟೈಮ್ಸ್‌ ವರದಿ ಮಾಡಿದೆ. ಉತ್ತರ ಪ್ರದೇಶ | ಸೀಟಿನ ಮೃತ ವ್ಯಕ್ತಿಯನ್ನು ದೀಪಕ್ ಯಾದವ್ ಎಂದು ಗುರುತಿಸಲಾಗಿದ್ದು, ಅವರು ಬಾಗ್‌ಪತ್‌ನ ಖೇಕ್ರಾ ನಿವಾಸಿ ಎಂದು ವರದಿ ಹೇಳಿದೆ. ದೆಹಲಿ-ಸಹಾರನ್‌ಪುರ ಪ್ಯಾಸೆಂಜರ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಮೇಲೆ ಹಲ್ಲೆ ನಡೆಸಲಾಗಿದೆ … Continue reading ಉತ್ತರ ಪ್ರದೇಶ | ಸೀಟಿನ ವಿಚಾರದಲ್ಲಿ ಜಗಳ: ಚಲಿಸುತ್ತಿದ್ದ ರೈಲಿನಲ್ಲಿ ವ್ಯಕ್ತಿಯ ಗುಂಪು ಹತ್ಯೆ