ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಲಖಿಂಪುರ ಖೇರಿ ಬಾರ್ ಅಸೋಸಿಯೇಶನ್ ಅಧ್ಯಕ್ಷ ಅವಧೇಶ್ ಸಿಂಗ್ ಮತ್ತು ಅವರ ಪತ್ನಿ, ಮಾಜಿ ಅರ್ಬನ್ ಕೋಆಪರೇಟಿವ್ ಬ್ಯಾಂಕ್ ಅಧ್ಯಕ್ಷೆಯೂ ಆಗಿರುವ ಪುಷ್ಪಾ ಸಿಂಗ್ ವಿರುದ್ಧ ಬಿಜೆಪಿ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಉತ್ತರ ಪ್ರದೇಶ ಅವಧೇಶ್ ಸಿಂಗ್ ಅವರ ಇಬ್ಬರು ಸಹಚರರಾದ ಸಂಗ್ರಾಮ್ ಸಿಂಗ್ ಮತ್ತು ನೀರಜ್ ಸಿಂಗ್ ಮತ್ತು ಮೂರು ಡಜನ್ ಗೂ ಹೆಚ್ಚು ಅಪರಿಚಿತ ವ್ಯಕ್ತಿಗಳ ವಿರುದ್ಧವೂ ಸಹ … Continue reading ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ