ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ

ಉತ್ತರ ಪ್ರದೇಶದ ಅಲಿಘರ್‌ನ ಸಿವಿಲ್ ಲೈನ್ಸ್ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದ ವಿವಾಹದ ಆರತಕ್ಷತೆಯಲ್ಲಿ ಇಬ್ಬರು ಅತಿಥಿಗಳು, ಆಹಾರ ಕೌಂಟರ್‌ನಲ್ಲಿ ಬರೆದಿದ್ದ ‘ಬೀಫ್‌ ಕರಿ’ ಎಂಬ ಲೇಬಲ್‌ಗೆ ಆಕ್ಷೇಪ ವ್ಯಕ್ತಪಡಿಸಿದ ನಂತರ ಸಮಾರಂಭ ಗೊಂದಲದಲ್ಲಿ ಕೊನೆಗೊಂಡಿತು. ಭೀಪ್‌ ವಿಚಾಅರಕ್ಕೆ ಆರಂಭವಾದ ಗಲಾಟೆ ಪೊಲೀಸರ ಹಸ್ತಕ್ಷೇಪಕ್ಕೆ ಕಾರಣವಾಯಿತು. “ಬೀಫ್‌” ಎಂಬ ಪದವನ್ನು ಸಾಮಾನ್ಯವಾಗಿ ಈ ಪ್ರದೇಶದಲ್ಲಿ ಎಮ್ಮೆ ಮಾಂಸಕ್ಕೆ ಬಳಸಲಾಗುತ್ತದೆ, ರಾಜ್ಯದಲ್ಲಿ ಕಾನೂನುಬದ್ಧವಾಗಿದ್ದು, ಹಸುವಿನ ಮಾಂಸವನ್ನು ನಿಷೇಧಿಸಲಾಗಿದೆ. ಆರತಕ್ಷತೆಗೆ ಆಗಮಿಸಿದ್ದ ಅತಿಥಿಗಳಾದ ಆಕಾಶ್ ಮತ್ತು ಗೌರವ್ ಕುಮಾರ್, ಬೀಫ್‌ … Continue reading ಉತ್ತರ ಪ್ರದೇಶ| ಊಟದ ಕೌಂಟರ್‌ನಲ್ಲಿ ‘ಬೀಫ್‌ ಕರಿ’ ಲೇಬಲ್‌’; ಮದುವೆ ಆರತಕ್ಷತೆ ಅಸ್ತವ್ಯಸ್ತ