ಉತ್ತರ ಪ್ರದೇಶ| ಮೇಲ್ವಿಚಾರಕರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಎಲ್‌ಒ; ಸಹೋದ್ಯೋಗಿಗಳಿಂದ ಪ್ರತಿಭಟನೆ

ತೀವ್ರ ಕಳವಳಕಾರಿ ಘಟನೆಯೊಂದರಲ್ಲಿ, ಉತ್ತರ ಪ್ರದೇಶದ ಮೀರತ್‌ನಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕರ್ತವ್ಯದಲ್ಲಿ ತೊಡಗಿದ್ದ ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಮುರಳಿಪುರ ನಿವಾಸಿ 25 ವರ್ಷದ ಮೋಹಿತ್ ಚೌಧರಿ ಎಂಬ ಅಧಿಕಾರಿಯನ್ನು ಪ್ರಸ್ತುತ ಘರ್ ರಸ್ತೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಘಾ ಘಟಕದಲ್ಲಿ ದಾಖಲಿಸಲಾಗಿದೆ. ಚೌಧರಿ ಆಸ್ಪತ್ರೆಯ ಹಾಸಿಗೆಯ ಮೇಲೆ ಮಲಗಿರುವ ವಿಡಿಯೋ ಅಂತರ್ಜಾಲದಲ್ಲಿ ಕಾಣಿಸಿಕೊಂಡಿದೆ. ವರದಿಗಳ ಪ್ರಕಾರ, ಕ್ಯಾಂಟ್ ವಿಧಾನಸಭಾ ಕ್ಷೇತ್ರದಲ್ಲಿ ಬಿಎಲ್‌ಒ ಆಗಿ ಪೋಸ್ಟ್ ಮಾಡಲಾದ … Continue reading ಉತ್ತರ ಪ್ರದೇಶ| ಮೇಲ್ವಿಚಾರಕರ ಕಿರುಕುಳದಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬಿಎಲ್‌ಒ; ಸಹೋದ್ಯೋಗಿಗಳಿಂದ ಪ್ರತಿಭಟನೆ