ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ
ಧುರಂಧರ್ ಚಿತ್ರದ ಹಾಡಿಗೆ ಬುರ್ಖಾ ಧರಿಸಿ ನೃತ್ಯ ಮಾಡಿದ ಯುವಕರು ಇಸ್ಲಾಮಿಕ್ ಉಡುಗೆಯನ್ನು ಬಹಿರಂಗವಾಗಿ ಅಪಹಾಸ್ಯ ಮಾಡಿದ್ದಾರೆ ಎಂಬ ಕಾರಣಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಶಾಲಾ ಕಾರ್ಯಕ್ರಮವೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಡಿಸೆಂಬರ್ 30, ಮಂಗಳವಾರ ಈ ಘಟನೆಯ ವೀಡಿಯೊ ವೈರಲ್ ಆಗಿದೆ. ಅಮ್ರೋಹಾದ ಮೆಸ್ಕೊ ಪಬ್ಲಿಕ್ ಶಾಲೆಯಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕೋಮು ಅಗೌರವವನ್ನು ಉತ್ತೇಜಿಸುವ ಮತ್ತು ಸಾಮಾಜಿಕ ಸಾಮರಸ್ಯವನ್ನು ಕದಡುವ ಗುರಿಯನ್ನು ಹೊಂದಿರುವ ಧಾರ್ಮಿಕ … Continue reading ಉತ್ತರ ಪ್ರದೇಶ: ಬುರ್ಖಾ ಧರಿಸಿ ಧುರಂಧರ್ ಹಾಡಿಗೆ ನೃತ್ಯ; ಹುಡುಗರ ಪುಂಡಾಟಕ್ಕೆ ಆಕ್ರೋಶ
Copy and paste this URL into your WordPress site to embed
Copy and paste this code into your site to embed