ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ ಮಹಿಳೆಯ ಸುಟ್ಟ, ಅರೆನಗ್ನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ಗುರುವಾರ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ. ಮಹಿಳೆಯ ಮುಖ ತೀವ್ರವಾಗಿ ಸುಟ್ಟು ಹೋಗಿದ್ದು, ಗುರುತು ಪತ್ತೆ ಕಷ್ಟವಾಗಿತ್ತು. ಹೊಲದಲ್ಲಿ ಶವವನ್ನು ಕಂಡ ಗ್ರಾಮಸ್ಥರು ದೂರು ನೀಡಿದ್ದಾರೆ ಎಂದು ವರದಿಯಾಗಿದೆ.  ಮಹಿಳೆಯ ಶವ ಕಂಡ … Continue reading ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ