ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ ದಲಿತ ಸುಮದಾಯದ ರಾಹುಲ್ ಎಂಬ ಯುವಕನನ್ನು ಭಾನುವಾರ ಜಿಲ್ಲಾ ಆಸ್ಪತ್ರೆಯಿಂದ ವಾರಣಾಸಿಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಪ್ರಬಲ ಜಾತಿಗೆ ಸೇರಿದ ಗುಂಪು ರಾಹುಲ್‌ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ. ಆತ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಪೊಲೀಸರ … Continue reading ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ